Gold Shop Firing: ಚಿನ್ನದ ಮಳಿಗೆ ಮಾಲೀಕನ ಮೇಲೆ ಗುಂಡಿನ ದಾಳಿ: ಇಬ್ಬರ ಸ್ಥಿತಿ ಗಂಭೀರ!

ಬೆಂಗಳೂರು: ಚಿನ್ನದ ಮಳಿಗೆ (Gold Shop) ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ದೇವಿನಗರದಲ್ಲಿ (Devinagar) ನಡೆದಿದೆ. ಎರಡು ಬೈಕ್‍ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ (Bengaluru Shoot Out) ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ ಅಂತರಾಮ್ ಎಂಬವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ. ಚಿನ್ನದಂಗಡಿಗೆ ಬಂದಿದ್ದ ದುಷ್ಕರ್ಮಿಗಳು ಗಲಾಟೆ ಮಾಡಿದ್ದಾರೆ. … Continue reading Gold Shop Firing: ಚಿನ್ನದ ಮಳಿಗೆ ಮಾಲೀಕನ ಮೇಲೆ ಗುಂಡಿನ ದಾಳಿ: ಇಬ್ಬರ ಸ್ಥಿತಿ ಗಂಭೀರ!