ಅಪರಿಚಿತರಿಂದ ಗುಂಡಿನ ದಾಳಿ: ದೆಹಲಿಯ ಆಸ್ಪತ್ರೆಯಲ್ಲಿ ವೈದ್ಯ ಸಾವು!

ದೆಹಲಿ:– ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ ಘಟನೆ ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಜರುಗಿದೆ. ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಾಟ: ಆರೋಪಿಗಳ ಎಡೆಮುರಿ ಕಟ್ಟಿದ ಪೊಲೀಸ್! ರೋಗಿಗಳಂತೆ ಬಂದಿದ್ದ ಇಬ್ಬರಿಂದ ಈ ಕೃತ್ಯ ನಡೆದಿದೆ. ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ಮಾತನಾಡಿ, ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರು, ಚಿಕಿತ್ಸೆ ಪಡೆದ ಬಳಿಕ ವೈದ್ಯರನ್ನು ಭೇಟಿಯಾಗಲೇಬೇಕು ಎಂದು ಮನವಿ ಮಾಡಿದರು, ವೈದ್ಯರ ಕ್ಯಾಬಿನ್​ಗೆ ಪ್ರವೇಶಿಸಿದಾಗ ವೈದ್ಯರನ್ನು ಹತ್ಯೆ ಮಾಡಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ … Continue reading ಅಪರಿಚಿತರಿಂದ ಗುಂಡಿನ ದಾಳಿ: ದೆಹಲಿಯ ಆಸ್ಪತ್ರೆಯಲ್ಲಿ ವೈದ್ಯ ಸಾವು!