Namma Metro: ಇನ್ಮುಂದೆ ಮೆಟ್ರೋದಲ್ಲೂ ನಡೆಯಲಿದೆ ಶೂಟಿಂಗ್ – ಬಿಎಂಆರ್​ಸಿಎಲ್ ಗ್ರೀನ್ ಸಿಗ್ನಲ್

ಬೆಂಗಳೂರು:- ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಅವಕಾಶ ಸಿಗದೇ ಚಾನ್ಸ್‌ಗಾಗಿ ಕಾಯ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ಕೊಟ್ಟಿದೆ. ದೆಹಲಿ, ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ನಮ್ಮ ಮೆಟ್ರೋದಲ್ಲೂ ಸಿನಿಮಾ ಹಾಗೂ ಸೀರಿಯಲ್‌ಗಳ ಶೂಟಿಂಗ್‌ಗೆ ಅನುಮತಿ ಕೊಡೋಕೆ BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣಗಳು, ಮೆಟ್ರೋ ರೈಲುಗಳಲ್ಲೂ ಬಣ್ಣದ ಲೋಕದ ಕಲರವ ಕೇಳುವ ಕಾಲ ಹತ್ತಿರವಾಗ್ತಿದೆ. ಬೆಂಗಳೂರಿನ ಮೆಟ್ರೋಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ಸಿಕ್ಕಿದ್ದು ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷೆ … Continue reading Namma Metro: ಇನ್ಮುಂದೆ ಮೆಟ್ರೋದಲ್ಲೂ ನಡೆಯಲಿದೆ ಶೂಟಿಂಗ್ – ಬಿಎಂಆರ್​ಸಿಎಲ್ ಗ್ರೀನ್ ಸಿಗ್ನಲ್