ಶಾರ್ಟ್ ಸರ್ಕ್ಯೂಟ್‌: ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 7 ಜನ ಸಜೀವ ದಹನ

ಮುಂಬೈ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit)  ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 7 ಜನರು ಸಜೀವ ದಹನಗೊಂಡಿರುವ ಘಟನೆ ಮುಂಬೈನ (Mumbai) ಸಿದ್ದಾರ್ಥ ಕಾಲೋನಿಯ ಕೆಎನ್ ಗಾಯಕ್ವಾಡ್ ಮಾರ್ಗದಲ್ಲಿದ್ದ ಚೇಂಬೂರ್ ಅಂಗಡಿಯಲ್ಲಿ ನಡೆದಿದೆ. ಮೃತ ಏಳು ಜನರ ಪೈಕಿ ಮೂವರು ಮಕ್ಕಳಿದ್ದು, ಒಂದೇ ಕುಟುಂಬದವರು. ಮೃತರನ್ನು ಪ್ರೆಸಿ ಗುಪ್ತಾ (6), ಮಂಜು ಗುಪ್ತಾ (30), ಅನಿತಾ ಧರಮದೇವ್ ಗುಪ್ತಾ (39), ಪ್ರೇಮ ಚೇಡಿರಾಮ್ ಗುಪ್ತಾ (30), ನರೇಂದ್ರ ಗುಪ್ತಾ (10), ವಿಧಿ ಚೇಡಿರಾಮ್ ಗುಪ್ತಾ (15), … Continue reading ಶಾರ್ಟ್ ಸರ್ಕ್ಯೂಟ್‌: ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 7 ಜನ ಸಜೀವ ದಹನ