ಇಂಜಿನ್‌ನಲ್ಲಿ ಶಾರ್ಟ್‌ ಸರ್ಕ್ಯೂರ್ಟ್: ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಲಾರಿ!

ಕಾರವಾರ:– ಉತ್ತರ ಕನ್ನಡ ಜಿಲ್ಲೆಯ ಹುಬ್ಬಳ್ಳಿ-ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ರ ಅರೆಬೈಲ್ ಘಟ್ಟದಲ್ಲಿ ಲಾರಿ ಒಂದು ಹೊತ್ತಿ ಉರಿದಿದೆ. ಹೊಸ ವರ್ಷಕ್ಕೆ ಕೌಂಟ್ ಡೌನ್: ಮಹಿಳೆಯರ ಸೇಫ್ಟಿಗೆ ಸರ್ಕಾರ ಕೈಗೊಂಡ ಕ್ರಮಗಳೇನು? ಚಲಿಸುತ್ತಿದ್ದ ಲಾರಿಯೊಂದು ಇಂಜಿನ್‌ನಲ್ಲಿ ಶಾರ್ಟ್‌ ಸರ್ಕ್ಯೂರ್ಟ್‌ನಿಂದ ಹೊತ್ತಿ ಉರಿದು ಸಂಪೂರ್ಣ ಸುಟ್ಟುಹೋಗಿದೆ. ಬಾಗಲಕೋಟೆಯಿಂದ ಸಕ್ಕರೆ ತುಂಬಿಕೊಂಡು ಯಲ್ಲಾಪುರ ಮಾರ್ಗದಲ್ಲಿ ಕೇರಳಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಯಲ್ಲಾಪುರ ವ್ಯಾಪ್ತಿಯ ಅರೆಬೈಲ್ ಘಟ್ಟದಲ್ಲಿ ಇಂಜಿನ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್ ಆಗಿದ್ದು, ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ … Continue reading ಇಂಜಿನ್‌ನಲ್ಲಿ ಶಾರ್ಟ್‌ ಸರ್ಕ್ಯೂರ್ಟ್: ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಲಾರಿ!