ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ!

ಬೆಂಗಳೂರು:– ಶಾಲೆ ಆರಂಭದ ನಡುವೆ ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ ಎದುರಾಗಿದೆ. ಲೋಕಸಭಾ ಚುನಾವಣೆ: ಇಂದು ಕೊನೆಯ ಹಂತದ ಎಲೆಕ್ಷನ್..! ಸೆಕ್ಯುರಿಟಿ ಏಜೆನ್ಸಿ ಮೂಲಕ ಶಿಕ್ಷಕರ ನೇಮಕಕ್ಕೆ ವಿರೋಧ ಬಂದ ಬಳಿಕ ಟೆಂಡರ್ ರದ್ದುಮಾಡಿರೋ ಪಾಲಿಕೆ, ಇದೀಗ SDMC ಮೂಲಕ ಶಿಕ್ಷಕರ ನೇಮಕಕ್ಕೆ ಮುಂದಾಗಿದೆ. ಇದೆಲ್ಲದರ ಮಧ್ಯೆ ಮಕ್ಕಳು ಪಾಠ ಕೇಳೋಕೆ ಶಾಲೆಗೆ ಬಂದ್ರೂ ಪಾಠ ಮಾಡೋದಕ್ಕೆ ಶಿಕ್ಷಕರ ಕೊರತೆ ಇರೋದರಿಂದ ಪಾಠ-ಪ್ರವಚನಕ್ಕೆ ಅಡ್ಡಿಯಾಗ್ತಿದೆ ರಾಜ್ಯ ಸರ್ಕಾರದ ಯಡವಟ್ಟಿಗೆ ಬಿಬಿಎಂಪಿ … Continue reading ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ!