ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ಟ್ರೋಲಿಗರಿಗೆ ನಟಿ ಸೋನಾಕ್ಷಿ ಪ್ರಶ್ನೆ

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಇತ್ತೀಚೆಗೆ ಝಹೀರ್ ಇಕ್ಬಾಲ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾದ ಎರಡೇ ದಿನಕ್ಕೆ ಸೋನಾಕ್ಷಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ಸೋನಾಕ್ಷಿ ಗರ್ಭಿಣಿಯಾಗಿದ್ದಾರೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಸುದ್ದಿಯಾಗಿತ್ತು. ಇದೀಗ ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದು ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ ಎಂದು ಪ್ರಶ್ನಿಸಿದ್ದಾರೆ. ಮದುವೆಯಾದ ಬಳಿಕ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಜನರು ನಾನು ಗರ್ಭಿಣಿ … Continue reading ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ಟ್ರೋಲಿಗರಿಗೆ ನಟಿ ಸೋನಾಕ್ಷಿ ಪ್ರಶ್ನೆ