H. Vishwanath: ಗಂಡನಿಗೆ ಹೆಂಡ ಕುಡಿಸಿ, ಹೆಂಡತಿಗೆ ಗ್ಯಾರಂಟಿ ಕೊಡುವುದಾ?: ಹೆಚ್.ವಿಶ್ವನಾಥ್‌ ವಾಗ್ದಾಳಿ

ವಿಜಯಪುರ: 130 ರೂ. ಇದ್ದ ಬಿಯರ್‌ ಬಾಟಲ್‌ ಬೆಲೆ 270 ರೂ.ಗಳಿಗೆ ಏರಿಕೆಯಾಗಿದೆ. ಗಂಡನಿಗೆ ಕುಡಿಸಿ ಹೆಂಡತಿಗೆ ಗ್ಯಾರಂಟಿ ಕೊಡುವುದಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಂಎಲ್‌ಸಿ ಹೆಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಗ್ಯಾರಂಟಿ ವಿಚಾರವಾಗಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣಕ್ಕಾಗಿ 1 ರಿಂದ 10ನೇ ತರಗತಿವರೆಗೆ ಉಚಿತ ಶಿಕ್ಷಣ ಕೊಡಬಹುದಿತ್ತು. ಉಚಿತ ಆರೋಗ್ಯ ತಪಾಸಣೆ ಕೊಡಬಹುದಿತ್ತು. ತೋಚಿದ್ದನ್ನು ಮಾಡಿದ್ದಾರೆ. ಅದು ಜನರಿಗೆ ಬೇಕಾ? ಬೇಡವಾ? ಎಂಬುವುದನ್ನು ಯೋಚಿಸಿಲ್ಲ. ಒಂದು ಬಿಯರ್ ಬಾಟಲು 130 ರೂ. … Continue reading H. Vishwanath: ಗಂಡನಿಗೆ ಹೆಂಡ ಕುಡಿಸಿ, ಹೆಂಡತಿಗೆ ಗ್ಯಾರಂಟಿ ಕೊಡುವುದಾ?: ಹೆಚ್.ವಿಶ್ವನಾಥ್‌ ವಾಗ್ದಾಳಿ