ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮತ್ತೆ ಶೋಕಾಸ್ ನೋಟಿಸ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಬಹಿರಂಗವಾಗಿ ವಾಕ್ಸಮರ ನಡೆಸಿದ್ದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮತ್ತೆ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯತ್ನಾಳ್ ಅವರಿಗೆ ಸಿಗಲಿ ; ಕುಂಭಮೇಳದಲ್ಲಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ ಯತ್ನಾಳ್ ಅವರಿಗೆ ಈ ಹಿಂದೆಯೂ ಸಹ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ಯತ್ನಾಳ್ ಅವರು ಉತ್ತರ ಸಹ ನೀಡಿದ್ದರು. ಆದರೆ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಲೇ … Continue reading ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮತ್ತೆ ಶೋಕಾಸ್ ನೋಟಿಸ್
Copy and paste this URL into your WordPress site to embed
Copy and paste this code into your site to embed