UGCET-2024: ವರದಿ ಮಾಡಿಕೊಳ್ಳದ 2,348 ವಿದ್ಯಾರ್ಥಿಗಳಿಗೆ ಕೆಇಎಯಿಂದ ಷೋಕಾಸ್‌ ನೋಟಿಸ್‌!

ಬೆಂಗಳೂರು: ಯುಜಿಸಿಇಟಿ-2024ರ ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಶುಲ್ಕ ಪಾವತಿಸಿ ಸಂಬಂಧಪಟ್ಟ ಎಂಜಿನಿಯರಿಂಗ್‌ ಕಾಲೇಜುಗಳಿಗೆ ವರದಿ ಮಾಡಿಕೊಳ್ಳದ ಒಟ್ಟು 2,348 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕಾರಣ ಕೇಳಿ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ಪ್ರತಿಷ್ಠಿತ ಕಾಲೇಜುಗಳು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಈ ಅಭ್ಯರ್ಥಿಗಳು ವರದಿ ಮಾಡಿಕೊಳ್ಳದ ಕಾರಣ ಅವರ ನಂತರದ ಮೆರಿಟ್‌ ವಿದ್ಯಾರ್ಥಿಗಳಿಗೆ ಈ ಸೀಟುಗಳು ಸಿಗದೆ ಅನ್ಯಾಯ ಮಾಡಿದಂತಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಅಭ್ಯರ್ಥಿಗಳ ನೋಂದಾಯಿತ … Continue reading UGCET-2024: ವರದಿ ಮಾಡಿಕೊಳ್ಳದ 2,348 ವಿದ್ಯಾರ್ಥಿಗಳಿಗೆ ಕೆಇಎಯಿಂದ ಷೋಕಾಸ್‌ ನೋಟಿಸ್‌!