ಶ್ರಾವಣಮಾಸ ಹಿನ್ನೆಲೆ: ಹೂಗಳಿಗೆ ಹೆಚ್ಚಾಯ್ತು ಬೇಡಿಕೆ: ರೈತರು ಫುಲ್ ಖುಷ್!

ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ … Continue reading ಶ್ರಾವಣಮಾಸ ಹಿನ್ನೆಲೆ: ಹೂಗಳಿಗೆ ಹೆಚ್ಚಾಯ್ತು ಬೇಡಿಕೆ: ರೈತರು ಫುಲ್ ಖುಷ್!