ಶ್ರೀರಾಮನವಮಿ ಪ್ರಯುಕ್ತ ಶ್ರೀ ಅಭಯಾಂಜನೇಯ ಸ್ವಾಮಿಯ ಅದ್ದೂರಿ ಪಲ್ಲಕ್ಕಿ ಉತ್ಸವ!

ಕೆ.ಆರ್.ಪುರ, ಏ.19-ಶ್ರೀರಾಮನವಮಿಯ ಅಂಗವಾಗಿ ಕ್ಷೇತ್ರದ ಬಸವನಪುರ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮನವಮಿಯ ಸಡಗರ ಮುಗಿಲು ಮುಟ್ಟಿತ್ತು. ರಾಮನ ಜೈಕಾರದ ಘೋಷಣೆ ಮೊಳಗಿತು. ರಾಮನವಮಿಯ ಆಚರಣೆ ಪಾನಕ, ಕಸಂಬರಿ ವಿತರಣೆ ಜೋರಾಗಿತ್ತು. ಶ್ರೀರಾಮನವಮಿಯನ್ನು ಸಡಗರ ಸಂಭ್ರಮದಿಂದ, ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಬಸವನಪುರ ಸುತ್ತಮುತ್ತಲಿನ ಬಡಾವಣೆಗಳ ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಭಗವಂತನ ಕೃಪೆಗೆ ಪಾತ್ರರಾದರು. ಶ್ರೀರಾಮನವಮಿಯ ಪ್ರಯುಕ್ತ ಶ್ರೀ ಅಭಯಾಂಜನೇಯ ಸ್ವಾಮಿ ದೇವಲಾಯಕ್ಕೆ ಬಗೆ ಬಗೆಯ ಹೂಗಳಿಂದ ಅಲಂಕರ ಮಾಡಿ ಸಿಂಗಾರ ಮಾಡಲಾಗಿತ್ತು.ಬಸವನಪುರ,ಸ್ವತಂತ್ರ … Continue reading ಶ್ರೀರಾಮನವಮಿ ಪ್ರಯುಕ್ತ ಶ್ರೀ ಅಭಯಾಂಜನೇಯ ಸ್ವಾಮಿಯ ಅದ್ದೂರಿ ಪಲ್ಲಕ್ಕಿ ಉತ್ಸವ!