ಕಲುಷಿತ ನೀರು ಸೇವಿಸಿ ಅಸ್ವಸ್ಥ..ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅವಘಡ..

ಮೈಸೂರು:- ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಾಗಿ 114 ಮಂದಿ ಅಸ್ವಸ್ಥರಾಗಿದ್ದಾರೆ. 94 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. IPL 2024: ಕಪ್ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನ.. ಕಣ್ಣೀರು ಹಾಕಿದ ವಿರಾಟ್ ಕೊಹ್ಲಿ! 114 ಜನರ ಪೈಕಿ ಮೂವರಲ್ಲಿ ಕಾಲರ ರೋಗ ಪತ್ತೆಯಾಗಿದೆ. ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಗ್ರಾಮಸ್ಥರಿಗೆ ಧೈರ್ಯ … Continue reading ಕಲುಷಿತ ನೀರು ಸೇವಿಸಿ ಅಸ್ವಸ್ಥ..ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅವಘಡ..