ಕಲುಷಿತ ನೀರು ಕುಡಿದು ಅಸ್ವಸ್ಥ: 500ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!
ಉಡುಪಿ:- ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಮಡಿಕಲ್ ಮತ್ತು ಕರ್ಕಿಕಳಿ ಎಂಬಲ್ಲಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದಾಗಿ ಕಲುಷಿತ ನೀರು ಕುಡಿದ ಎರಡು ವಾರ್ಡ್ಗಳ 500ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ಜರುಗಿದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ: ಡಿಕೆಶಿ ಪ್ರಕರಣ ಬೆಳಕಿಗೆ ಬರದಂತೆ ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಮುನ್ನೆಚ್ಚರಿಕೆ ವಹಿಸಿದ್ದಾಗ್ಯೂ ಸ್ಥಳೀಯರ ಆಕ್ರೋಶದಿಂದ ಪ್ರಕರಣ ಬಯಲಾಗಿದೆ. ಕಲುಷಿತ ನೀರು ಕುಡಿದ ಗ್ರಾಮಸ್ಥರ ಪೈಕಿ ಕರ್ಕಿಕಳಿ ಮತ್ತು … Continue reading ಕಲುಷಿತ ನೀರು ಕುಡಿದು ಅಸ್ವಸ್ಥ: 500ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!
Copy and paste this URL into your WordPress site to embed
Copy and paste this code into your site to embed