ಹಲ್ಲಿಬಿದ್ದ ಊಟ ಸೇವಿಸಿ ಅಸ್ವಸ್ಥ: ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!

ಹಾಸನ :- ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆ‌ಯ ಅರಕಲಗೂಡು ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಗೆ ಐಟಿ ಡ್ರಿಲ್: ಮೂವರಿಗೆ ಬೇಲ್ ಸಿಕ್ರೂ ಬಿಡುಗಡೆಯಾಗ್ತಿಲ್ಲ.! ಕೂಡಲೇ ತಾಲೂಕಿನ ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೌದು, ಮಧ್ಯಾಹ್ನ ಹಲ್ಲಿ … Continue reading ಹಲ್ಲಿಬಿದ್ದ ಊಟ ಸೇವಿಸಿ ಅಸ್ವಸ್ಥ: ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!