ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ನಿಧನ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ!

ಬೆಂಗಳೂರು:- ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ಅವರ ನಿಧನದಿಂದ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌! ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ. ಜ್ಞಾನ ದೀಪ, ಜನಮಿತ್ರ, ಹಾಸನ‌ಮಿತ್ರ, ನಾಡಸಹ್ಯಾದ್ರಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ ಹೇಮಕುಮಾರ್ ಅವರಿಗೆ ಪತ್ನಿ … Continue reading ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ನಿಧನ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ!