ಕುರುಡುಮಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಸಿದ್ದರಾಮಯ್ಯ, DCM ಡಿಕೆಶಿ ಚಾಲನೆ!

ಕೋಲಾರ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯವನ್ನು ಇಂದು ಆರಂಭಿಸಿದರು. DCM ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇತಿಹಾಸ ಪ್ರಸಿದ್ಧ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳ್ಳಾರಿ: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಕಚೇರಿಗೆ ಬಿತ್ತು ಬೀಗ! ತಾಲ್ಲೂಕಿನ ಕುರುಡುಮಲೆ ದೇಗುಲದಲ್ಲಿ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ-2’ ಯಾತ್ರೆ ಹಾಗೂ ಲೋಕಸಭಾ … Continue reading ಕುರುಡುಮಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಸಿದ್ದರಾಮಯ್ಯ, DCM ಡಿಕೆಶಿ ಚಾಲನೆ!