ಸಿದ್ದರಾಮಯ್ಯ ಹೇಡಿಯಂತೆ ಸದನದಿಂದ ಪಲಾಯನಗೈದಿದ್ದಾರೆ: ಆರ್ ಅಶೋಕ್!

ಬೆಂಗಳೂರು:– ಸಿದ್ದರಾಮಯ್ಯ ಹೇಡಿಯಂತೆ ಸದನದಿಂದ ಪಲಾಯನಗೈದಿದ್ದಾರೆ ಎಂದು ಮಾಜಿ ವಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ. ಮಳೆ ಆರ್ಭಟ: ನಾಳೆ ಕರ್ನಾಟಕದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ! ರಾಜ್ಯಪಾಲರಿಗೆ ದೂರು ಸಲ್ಲಿಸಿ ಮಾತನಾಡಿದ ಅವರು, ಮುಡಾದಲ್ಲಿ ನಡೆದಿರೋದು ದೊಡ್ಡ ಹಗರಣ, ನಿವೇಶನಗಳಿಗಾಗಿ 86,000 ಅರ್ಜಿ ಸಲ್ಲಿಸಿದ್ದರೂ ಕೇವಲ ಸಿದ್ದರಾಮಯ್ಯ ಕುಟುಂಬಕ್ಕೆ ಮಾತ್ರ ಹೇಗೆ 14 ಸೈಟುಗಳನ್ನು ನೀಡಲಾಯಿತು? 3.16 ಎಕರೆ ಜಮೀನು 4 ದಲಿತ ಸಹೋದರರಿಗೆ ಸೇರಿದ್ದು, ಕ್ರಯ ಪತ್ರದಲ್ಲಿ ಕೇವಲ ಒಬ್ಬನ ಸಹಿ ಮಾತ್ರ ಇದೆ. … Continue reading ಸಿದ್ದರಾಮಯ್ಯ ಹೇಡಿಯಂತೆ ಸದನದಿಂದ ಪಲಾಯನಗೈದಿದ್ದಾರೆ: ಆರ್ ಅಶೋಕ್!