ಬೆಂಗಳೂರು:- Cm ಸಿದ್ದರಾಮಯ್ಯ ಅವರು ಜಂಟಿ ಅಧಿವೇಶನಕ್ಕ ರಾಜ್ಯಪಾಲರನ್ನು ಅಧಿಕೃತ ಆಹ್ವಾನ ನೀಡಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಫೆಬ್ರವರಿ 12 ರಿಂದ ಅಧಿವೇಶನಕ್ಕೆ ಆಹ್ವಾನ ನೀಡಿದ್ದಾರೆ.
ಇದೇ ಸಮಯದಲ್ಲಿ ಫೆಬ್ರವರಿ 16 ರಂದು ಶಿಕ್ಷಕರ ಕ್ಷೇತ್ರದ ಚುನಾವಣಾ ಹಿನ್ನೆಲೆ ಬಜೆಟ್ ದಿನಾಂಕ ಮುಂದೂಡಿ ಎಂದು ಬಿಜೆಪಿ ದೂರಿನ ವಿಚಾರವೂ ರಾಜ್ಯಪಾಲರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.