ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ -ಡಾ.ಕೆ.ಎನ್.ವೇಣುಗೋಪಾಲ್
ಕೋಲಾರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಷ್ಟಾನಕ್ಕೆ ತಂದಿರುವ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂತೆಗೆದುಕೊಂಡಿದೆ ಶಾಲಾ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಹಿಂಪಡೆದಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಅವ್ರು ಆರೋಪಿಸಿದರು. ಗದಗ: ಬೊಮ್ಮಾಯಿ ಪ್ರಚಾರದ ವೇಳೆಯೇ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ! ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಕಾಗೋಷ್ಟಿ ನಡೆಸಿ ಮಾತನಾಡಿದರು, ಬಿಜೆಪಿ ಸರ್ಕಾರದಲ್ಲಿ ಜಾರಿಗೆ ತಂದಂತಹ ಯೋಜನೆಗಳನ್ನು ಗ್ಯಾರೆಂಟಿಗಳಿಗೆ ಬಳಸಿಕೊಂಡಿದೆ .ಸಿದ್ದರಾಮಯ್ಯ ಸರ್ಕಾರವು ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ತೀವ್ರ ಬರ ಪರಿಸ್ಥಿತಿ ನಡುವೆಯು … Continue reading ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ -ಡಾ.ಕೆ.ಎನ್.ವೇಣುಗೋಪಾಲ್
Copy and paste this URL into your WordPress site to embed
Copy and paste this code into your site to embed