ಕರ್ನಾಟಕದ 9 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ಪ್ರೋತ್ಸಾಹ ಧನ ಮಂಜೂರು ಮಾಡಿದ ಸಿದ್ದರಾಮಯ್ಯ!

33ನೇ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಈ 9 ಕ್ರೀಡಾಪಟುಗಳಿಗೆ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಲಾ ಐದು ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆ.ಗೋವಿಂದರಾಜು ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಯೊಬ್ಬ ಸ್ಪರ್ಧಿಗೂ ತಲಾ 5 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ಮಂಜೂರು ಮಾಡಿದ್ದಾರೆ. ಇದೀಗ ಈ ಒಂಬತ್ತು ಮಂದಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್​ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಟೊಮೆಟೊ ಬೆಲೆ ಏರಿಕೆ: ರೈತರು ಸಂತಸ! ಈ … Continue reading ಕರ್ನಾಟಕದ 9 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ಪ್ರೋತ್ಸಾಹ ಧನ ಮಂಜೂರು ಮಾಡಿದ ಸಿದ್ದರಾಮಯ್ಯ!