ಪತ್ನಿಯ ಆಸ್ತಿ ವಿವರ ಮರೆ ಮಾಚಿದ ಸಿದ್ದರಾಮಯ್ಯ: ಚುನಾವಣಾ ಆಯೋಗಕ್ಕೆ ದೂರು!
ನವದೆಹಲಿ:– ಪತ್ನಿಯ ಆಸ್ತಿ ವಿವರ ಮರೆ ಮಾಚಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಸಿದ್ಧರಾಮಯ್ಯವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. IND vs ZIM: ಜಿಂಬಾಬ್ವೆ ವಿರುದ್ಧದ ಗೆಲುವಿನ ಸೀಕ್ರೆಟ್ ಬಿಚ್ಚಿಟ್ಟ ಕ್ಯಾಪ್ಟನ್ ಗಿಲ್! 12 ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ. ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕ್ರೆ 16 ಗುಂಟೆ ಕೃಷಿ ಭೂಮಿಯ ವಿವರವನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ … Continue reading ಪತ್ನಿಯ ಆಸ್ತಿ ವಿವರ ಮರೆ ಮಾಚಿದ ಸಿದ್ದರಾಮಯ್ಯ: ಚುನಾವಣಾ ಆಯೋಗಕ್ಕೆ ದೂರು!
Copy and paste this URL into your WordPress site to embed
Copy and paste this code into your site to embed