ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇಲ್ಲ: ಸಿಟಿ ರವಿ
ಬೆಂಗಳೂರು: ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇಲ್ಲ ಎಂದು ಬಿಜೆಪಿ ನಾಯಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ನಿಮಗೆ ಕಾಳಜಿ ಇಲ್ಲ. ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ. ಈ ಪ್ರಶ್ನೆಯನ್ನು ವಿಧಾನಸಭೆಯಲ್ಲೂ ಮಾಡುತ್ತೇವೆ. ಬಾಣಂತಿಯರ ಸಾವು, ಹಸುಗೂಸುಗಳ ಸಾವು ಪ್ರಕರಣ ಸಂಬಂಧ ಎಸ್ಐಟಿ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮೇಲೆ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಉತ್ತರ ನೀಡುವಲ್ಲೇ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು … Continue reading ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇಲ್ಲ: ಸಿಟಿ ರವಿ
Copy and paste this URL into your WordPress site to embed
Copy and paste this code into your site to embed