ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ  ವೀಕ್ ಆಗಿಲ್ಲ ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ: ಜಿ.ಪರಮೇಶ್ವರ್

ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ  ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್  ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡಬೇಕು ಎಂಬ ಮಾತು ಕೇಳಿ ಬರ್ತಿದೆ. ನಾವು ನ್ಯಾಯಕ್ಕಾಗಿ ಹೈಕೋರ್ಟ್‌ಗೆ ಹೋಗಿದ್ದೆವು. ಸಿಎಂ ಪಾತ್ರ ಮುಡಾ ಪ್ರಕರಣದಲ್ಲಿ (MUDA Scam) ಏನೂ ಇಲ್ಲ. ಅವರಿಂದ ಯಾವುದೇ ಅಧಿಕಾರ ದುರುಪಯೋಗ ಆಗಿಲ್ಲ. ಆದರೆ ಕೋರ್ಟಿನಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ. ಮುಂದೆ ನ್ಯಾಯಾಲಯದಲ್ಲಿ ಹೋರಾಟ … Continue reading ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ  ವೀಕ್ ಆಗಿಲ್ಲ ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ: ಜಿ.ಪರಮೇಶ್ವರ್