Loksabha Election: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಸಿದ್ದರಾಮಯ್ಯ: ಯಾರದು ಅಂತೀರಾ?

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪಣ ತೊಟ್ಟಿದ್ದಾರೆ. BJP Ticket Issue: ಅಸಮಾಧಾನ ಆಗಿರುವವರನ್ನ ಸಮಾಧಾನ ಮಾಡುವ ಕೆಲಸ ಆಗಲಿದೆ: ಬಿ. ವೈ. ವಿಜಯೇಂದ್ರ ಮೂರು ದಿನಗಳಿಂದ ಮೈಸೂರಿನಲ್ಲೇ ಮೊಕ್ಕಾಂ ಹೂಡಿರುವ ಸಿದ್ದರಾಮಯ್ಯ ಸ್ಥಳೀಯ ನಾಯಕರ ಜೊತೆ ಮಾತುಕತೆ ನಡೆಸಿ ರಣತಂತ್ರ ರೂಪಿಸುತ್ತಿದ್ದಾರೆ. ಇದೇ ವೇಳೆ, ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡೇ ‘ಆಪರೇಷನ್ ಹಸ್ತ’ಕ್ಕೆ ಮುಂದಾಗಿದ್ದಾರೆ. ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ … Continue reading Loksabha Election: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಸಿದ್ದರಾಮಯ್ಯ: ಯಾರದು ಅಂತೀರಾ?