ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು: ಸ್ನೇಹಮಯಿ ಕೃಷ್ಣ ಹೇಳಿದ್ದೇನು?

ಮೈಸೂರು:- ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಸಾರಿಗೆ ನೌಕರರ ಬೇಡಿಕೆಗೆ ಸೊಪ್ಪು ಹಾಕಿದ ಸರ್ಕಾರ: ಮುಷ್ಕರ ಹಿಂಪಡೆದ ಜಂಟಿ ಕ್ರಿಯಾ ಸಮಿತಿ! ಮೈಸೂರು ನಗರ ಪಾಲಿಕೆ ವತಿಯಿಂದ ಪ್ರಿನ್ಸೆಸ್ ರೋಡ್ ನಾಮಫಲಕ ಅಳವಡಿಸಿ ಗೊಂದಲವನ್ನು ನಿವಾರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾವನೆ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಅವರು, ಹಲವು ದಾಖಲೆಗಳನ್ನೂ ನೀಡಿದ್ದಾರೆ. ಸಾಮಾಜಿಕ‌ ಜಾಲತಾಣದಲ್ಲಿ … Continue reading ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು: ಸ್ನೇಹಮಯಿ ಕೃಷ್ಣ ಹೇಳಿದ್ದೇನು?