ಬೆಂಗಳೂರು:- ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೂ ಸಹ ಕೋರೋನಾ ಸೋಂಕು ತಗುಲಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ
ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
– ಮುಖ್ಯಮಂತ್ರಿ @siddaramaiah #Covid_19 pic.twitter.com/wcMmX1POgH— CM of Karnataka (@CMofKarnataka) January 9, 2024
ಅದರಂತೆ ವಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮಾಡಿ, ಸನ್ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
https://x.com/RAshokaBJP/status/1744704668314587460?t=164kAghK11Ep6N8isbC66w&s=08