ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಗ್ಯಾರಂಟಿ: ಈಶ್ವರಪ್ಪ!

ಗದಗ:- ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಗ್ಯಾರಂಟಿ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಾಸಕ ವಿನಯ ಕುಲಕರ್ಣಿ ವಿರುದ್ದ ನಡೆಯಿತಾ ಷಡ್ಯಂತ್ರ!?ಹೆದರಲ್ಲಾ, ಬೆದರಲ್ಲಾ ಎಂದ ಶಾಸಕ! ಯಾವತ್ತಿದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡುತ್ತಾರೆ. ಮೊದಲು ಕಾಂಗ್ರೆಸ್ ಪರಿಸ್ಥಿತಿ ನೋಡಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ನಂತರ ಎಂದು ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್, ದೇಶಪಾಂಡೆ, ರಾಯರಡ್ಡಿ, ಎಲ್ಲರೂ ಹೇಳಿದ್ದರು. ನಾವೆಲ್ಲರೂ ಬಂಡೆಯ ಹಾಗೇ ಸಿಎಂ ಜೊತೆಗೆ ಇರುತ್ತೇವೆ ಎಂದಿದ್ದರು. 5 ವರ್ಷ ಅವರೇ ಮುಖ್ಯಮಂತ್ರಿ ಅಂದರೂ … Continue reading ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಗ್ಯಾರಂಟಿ: ಈಶ್ವರಪ್ಪ!