R Ashok: ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು – ಆರ್ ಅಶೋಕ್!

ಬೆಂಗಳೂರು:- ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆರ್ ಅಶೋಕ್ ಹೇಳಿದ್ದಾರೆ. ಗಯಾನಾದಲ್ಲಿ ಮಳೆ.. ಇಂಡಿಯಾ V/s ಇಂಗ್ಲೆಂಡ್ ಪಂದ್ಯದ ಟಾಸ್ ವಿಳಂಬ.! ಡಿ.ಕೆ ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿ, ಸಿಎಂ ಸಿದ್ದರಾಮಯ್ಯ ಅವರು ಇಷ್ಟೊಂದು ಅವಮಾನ ಮಾಡಿಸಿಕೊಂಡು ಸಿಎಂ ಸ್ಥಾನದಲ್ಲಿ ಮುಂದುವರೆಯೋದು ಬೇಡ. ಕೂಡಲೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದರು. ಈ ವೇಳೆ ಕರೆದು ಅದೇನು … Continue reading R Ashok: ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು – ಆರ್ ಅಶೋಕ್!