ಸ್ವಕ್ಷೇತ್ರದಲ್ಲಿ ಪಕ್ಷಕ್ಕೆ ಲೀಡ್ ಕೊಡಿಸುವಲ್ಲಿ ವಿಫಲ.. ಶಾಸಕರಿಗೆ ಸಿದ್ದರಾಮಯ್ಯ ಎಚ್ಚರಿಕೆ!

ಬೆಂಗಳೂರು:- ಲೋಕಸಭಾ ಚುನಾವಣೆಯಲ್ಲಿ ಅಂದುಕೊಂಡ ಲೀಡ್ ಪಡೆಯದ ಹಿನ್ನೆಲೆ ಹೈಕಮಾಂಡ್​ ವಿಚಲಿತವಾಗಿದ್ದು, ರಾಜ್ಯ ನಾಯಕರ ಮೇಲೆ ಗರಂ ಆಗಿದೆ. ಹೈಕಮಾಂಡ್​ ಕೆಂಗಣ್ಣಿಗೆ ಗುರಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭೇಟಿಗೆ ಬರುವ ಶಾಸಕರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಬೆಂಗಳೂರನ್ನ ಗ್ರೀನ್ ಸಿಟಿ ಮಾಡಲು ಹೋಗಿ BBMP ಮಾಡ್ತಾ ಎಡವಟ್ಟು..! ತಮ್ಮ ಭೇಟಿಗೆ ಬಂದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಿಮ್ಮ ಕ್ಷೇತ್ರದಲ್ಲಿ ಎಷ್ಟು ಲೀಡ್ ಬಂದಿದೆ” ಎಂದು ಪ್ರಶ್ನಿಸುತ್ತಿದ್ದಾರೆ. ಲೀಡ್ ಕಡಿಮೆ ಬಂದಿದ್ದರೆ ಮುಂದಿನ ದಿನಗಳಲ್ಲಿ ನಿಮಗೆ ಸಮಸ್ಯೆ … Continue reading ಸ್ವಕ್ಷೇತ್ರದಲ್ಲಿ ಪಕ್ಷಕ್ಕೆ ಲೀಡ್ ಕೊಡಿಸುವಲ್ಲಿ ವಿಫಲ.. ಶಾಸಕರಿಗೆ ಸಿದ್ದರಾಮಯ್ಯ ಎಚ್ಚರಿಕೆ!