ಇಂದು ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿರೋ ಸಿದ್ದರಾಮಯ್ಯ!

ಬೆಳಗಾವಿ :- ಸಿಎಂ ಸಿದ್ದರಾಮಯ್ಯ ಅವರು, ಇಂದು ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿದ್ದಾರೆ. ಸ್ಕೂಟರ್- ಕಾರು ನಡುವೆ ಡಿಕ್ಕಿ: ಓರ್ವ ಯುವತಿ ಸಾವು! ಮುಡಾ ಸಂಕಷ್ಟದ ಬೆನ್ನಲ್ಲೇ ಸಂಕಷ್ಟದಿಂದ ಪಾರಾಗಲು ಆದಿಶಕ್ತಿಯ ಮೊರೆ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಸವದತ್ತಿಗೆ ಆಗಮಿಸಲಿದ್ದಾರೆ. ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದು, ಬಳಿಕ ರಸ್ತೆ ಮಾರ್ಗವಾಗಿ ಸವದತ್ತಿಗೆ ಬರಲಿದ್ದಾರೆ. ಸಿಎಂ ರೇಸನಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮುನ್ನೆಲೆಗೆ ಬಂದ ಹಿನ್ನೆಲೆ ಸಿದ್ದರಾಮಯ್ಯರ … Continue reading ಇಂದು ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿರೋ ಸಿದ್ದರಾಮಯ್ಯ!