Vijayendra: ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ: ವಿಜಯೇಂದ್ರ ಸ್ಪೋಟಕ ಹೇಳಿಕೆ!

ಬೆಂಗಳೂರು:- ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂದು ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ. ರಾಜ್ಯದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಸಿಎಂ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದ್ದಾರೆ ಮೊಸರು ಸೇವನೆ ಮಳೆಗಾಲದಲ್ಲಿ ಒಳ್ಳೆಯದಾ!? : ತಜ್ಞರು ಹೇಳಿದಿಷ್ಟು! ಕೇವಲ … Continue reading Vijayendra: ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ: ವಿಜಯೇಂದ್ರ ಸ್ಪೋಟಕ ಹೇಳಿಕೆ!