ಮೋದಿ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮಹತ್ವದ ಬದಲಾವಣೆ!

ಬೆಂಗಳೂರು:- ಏಪ್ರಿಲ್14 ರಂದು ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಮಂಗಳೂರು ಬದಲು ಮೈಸೂರಿನಲ್ಲಿ ಆಯೋಜಿಸಲಾಗಿದೆ. ಪ್ರಧಾನಿ ಮೋದಿಯವರ ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮತ್ತೆ ಮಹತ್ವದ ಬದಲಾವಣೆಯಾಗಿದೆ. ಹಳೇಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಟಾರ್ಗೆಟ್ ಮಾಡಿರುವ ದೋಸ್ತಿಗಳು ಮೈಸೂರಿಗೆ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ ಮೋದಿ ಫೋಟೋ ಬಳಕೆ – ಕ್ರಮಕ್ಕೆ ಮುಂದಾದ ಬಿಜೆಪಿ! ಮೋದಿಯವರು ಏಪ್ರಿಲ್ 14 ರಂದು ಮೈಸೂರಿಗೆ ಸಂಜೆ 4 ಗಂಟೆಗೆ ಬರಲಿದ್ದಾರೆ. ಅಂದು ಮಹಾರಾಜ ಮೈದಾನದಲ್ಲಿ ಆಯೋಜನೆಗೊಂಡಿರುವ ಬೃಹತ್ … Continue reading ಮೋದಿ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮಹತ್ವದ ಬದಲಾವಣೆ!