ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರೈತ ಸಂಘಟನೆಗಳ ಮೌನ ಪ್ರತಿಭಟನೆ

ಧಾರವಾಡ :  ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೊಳಿಸುವುದು ಸೇರಿ ರೈತರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ನಾಯಕ ಜಗಜೀತ್ ಸಿಂಗ್ ಡಲ್ಲೇವಾಲ್ ಕೈಗೊಂಡ ಉಪವಾಸ ಸತ್ಯಾಗ್ರಹ 100 ದಿನ ಪೂರೈಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘಟನೆಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಬುಧವಾರದಂದು ಕಲಘಟಗಿ ಪಟ್ಟಣದ ತಹಶೀಲ್ದಾ‌ರ್ ಕಚೇರಿ ಎದುರು ನಾಲ್ಕು ತಾಸು ಧರಣಿ ನಡೆಸಿ, ಗ್ರೇಡ್ 2 ತಹಶೀಲ್ದಾ‌ರ್ … Continue reading ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರೈತ ಸಂಘಟನೆಗಳ ಮೌನ ಪ್ರತಿಭಟನೆ