ಸೈಲೆಂಟ್ ಆಗಿ ನಿಶ್ಚಿತಾರ್ಥ ಮಾಡಿಕೊಂಡ ‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡ: ಹುಡುಗಿ ಯಾರು ಗೊತ್ತಾ?

‘ಮಜಾ ಭಾರತ‘, ‘ಗಿಚ್ಚಿ ಗಿಲಿ ಗಿಲಿ‘ ಶೋಗಳ ಮೂಲಕ ಜನಪ್ರಿಯರಾಗಿದ್ದ ನಟ ಮಂಜು ಪಾವಗಡ ಬಳಿಕ ‘ಬಿಗ್ ಬಾಸ್‘ ಗೆ ಎಂಟ್ರಿಕೊಟ್ಟಿದ್ದರು. ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿದ್ದ ಮಂಜು ಪಾವಗಡ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಯೆಸ್. ಬಿಗ್ ಬಾಸ್ ವಿಜೇತ ಮಂಜು ಪಾವಗಡ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಸದ್ದಿಲ್ಲದೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಮಂಜು ಪಾವಗಡ ನಂದಿನಿ ಎಂಬುವವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅದರ ಪೂರ್ವಭಾವಿಯಾಗಿ ಈಗ ಎಂಗೇಜ್‌ಮೆಂಟ್ … Continue reading ಸೈಲೆಂಟ್ ಆಗಿ ನಿಶ್ಚಿತಾರ್ಥ ಮಾಡಿಕೊಂಡ ‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡ: ಹುಡುಗಿ ಯಾರು ಗೊತ್ತಾ?