ಮತ್ತೆ ಹಾಟ್ ಸಿಟಿ ಆಗ್ತಿದ್ಯಾ ಸಿಲಿಕಾನ್ ಸಿಟಿ! – ಹವಮಾನ ತಜ್ಞರು ಹೇಳಿದಿಷ್ಟು!

ಬೆಂಗಳೂರು:– ಕಳೆದ ಒಂದು ವಾರದ ಅವಧಿಯಲ್ಲಿ ನಗರದಲ್ಲಿ ಉಷ್ಣಾಂಶದ ಪ್ರಮಾಣದಲ್ಲಿ ಶೇ 2-3ರಷ್ಟು ಹೆಚ್ಚಳವಾಗಿದೆ. ಒಂದು ತಿಂಗಳ ಹಿಂದೆ ಸಿಲಿಕಾನ್ ಸಿಟಿ ಕಾದ ಕೆಂಡವಾಗಿತ್ತು. ನಂತದಲ್ಲಿ ಒಂದು ವಾರಗಳ ಕಾಲ ಮಳೆಯಾಗಿ ತಂಪಾಗಿತ್ತು. ಈಗ ಮತ್ತೆ ವಾತಾವರಣ ಬದಲಾಗುತ್ತಿದೆ. 3 ಲಕ್ಷ ಲಂಚಕ್ಕೆ ಬೇಡಿಕೆ.. ಲೇಔಟ್​ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ “ಲೋಕಾ” ಬಲೆಗೆ! ಕಳೆದ ವಾರ ಗರಿಷ್ಠ ಉಷ್ಣಾಂಶ 29 ರಿಂದ 30 ಡಿಗ್ರಿ ಇತ್ತು. ಈ ವಾರ ದಿಢೀರ್ ಗರಿಷ್ಠ ಉಷ್ಣಾಂಶ 3 … Continue reading ಮತ್ತೆ ಹಾಟ್ ಸಿಟಿ ಆಗ್ತಿದ್ಯಾ ಸಿಲಿಕಾನ್ ಸಿಟಿ! – ಹವಮಾನ ತಜ್ಞರು ಹೇಳಿದಿಷ್ಟು!