ಗದಗ ಜಿಲ್ಲೆಯಲ್ಲಿ ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವ!

ಗದಗ: ಜಿಲ್ಲೆಯಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವ ಆಚರಿಸಲಾಯಿತು. ಗದಗ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಿತು. ಗದಗ ಶಿವಾನಂದ ಬೃಹನ್ಮಠದ ಅಭಿನವ ಶಿವಾನಂದ ಸ್ವಾಮೀಜಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. 1962ರ ಚೈನಾ ಯುದ್ಧ, 1965, 1971ರ ಇಂಡೋ-ಪಾಕ್ ಯುದ್ಧ ಹಾಗೂ 1999ರ ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣ ಅರ್ಪಣೆ ಮಾಡಿದ ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಭಾರೀ ಮಳೆ: … Continue reading ಗದಗ ಜಿಲ್ಲೆಯಲ್ಲಿ ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವ!