ಬೆಳ್ಳಿ ಬೆಲೆ ಇಳಿಕೆ, ಚಿನ್ನ ಅಲ್ಪ ಏರಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ..!

ಭಾರತ ಸೇರಿ ವಿದೇಶಗಳ ಕೆಲವೆಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ವಿಜಯಪುರ: ವಾಂತಿ ಬೇಧಿಯಿಂದ ಬಳಲುತ್ತಿರುವ ಗ್ರಾಮಕ್ಕೆ ಸಿಇಒ ಭೇಟಿ, ಪರಿಶೀಲನೆ..! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ … Continue reading ಬೆಳ್ಳಿ ಬೆಲೆ ಇಳಿಕೆ, ಚಿನ್ನ ಅಲ್ಪ ಏರಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ..!