ಲಟ್ಟಣಿಗೆಯಿಂದ ಹೆಂಡತಿಯ ಖಾಸಗಿ ಅಂಗಕ್ಕೆ ತುರುಕಿ ಕ್ರೂರವಾಗಿ ಕೊಂದ ಪಾಪಿ ಗಂಡ!

ಉತ್ತರ ಪ್ರದೇಶ:- ಇಲ್ಲಿನ ಫಿರೋಜಾಬಾದ್ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಗುಪ್ತಾಂಗದೊಳಗೆ ಚಪಾತಿ ಮಾಡುವ ಲಟ್ಟಣಿಗೆ ತೂರಿಸಿ ಥಳಿಸಿ ಕೊಂದ ಘಟನೆ ಜರುಗಿದೆ. ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ 3 ದಿನ ರೈಲು ಸೇವೆಯಲ್ಲಿ ವ್ಯತ್ಯಯ! ಆರೋಪಿ ಪತಿ ತನ್ನ ಸಹೋದರರೊಂದಿಗೆ ಸೇರಿ ಪತ್ನಿಯ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಮಹಿಳೆಯ ಖಾಸಗಿ ಭಾಗಗಳ ಒಳಗೆ ಚಪಾತಿ ಮಾಡುವ ಲಟ್ಟಣಿಗೆ ತೂರಿಸಿದ್ದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಹಲ್ಲೆಯಿಂದಾಗಿ ಆಕೆಯ ದೇಹದಾದ್ಯಂತ ಅನೇಕ … Continue reading ಲಟ್ಟಣಿಗೆಯಿಂದ ಹೆಂಡತಿಯ ಖಾಸಗಿ ಅಂಗಕ್ಕೆ ತುರುಕಿ ಕ್ರೂರವಾಗಿ ಕೊಂದ ಪಾಪಿ ಗಂಡ!