Mother Killed child: ಗೋವಾದಲ್ಲಿ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ: ಬೆಂಗಳೂರಿನಲ್ಲಿ CEO ಆಗಿದ್ದ ಹಂತಕಿ!

ಬೆಂಗಳೂರು/ ಚಿತ್ರದುರ್ಗ: ಸ್ವಂತ ಮಗುವನ್ನೇ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ‌ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಠಾಣೆ ಪೊಲೀಸರು (Chitradurga Police Station) ಬಂಧಿಸಿರುವ ಘಟನೆ ನಡೆದಿದೆ. ಗೋವಾದಿಂದ ಬೆಂಗಳೂರಿಗೆ (Goa To Bengaluru) ತೆರಳುತ್ತಿದ್ದ ಸ್ಟಾರ್ಟ್‌ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ (Suchana Seth) ವಿರುದ್ಧ ಗೋವಾದ ಹೋಟೆಲ್‌ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ … Continue reading Mother Killed child: ಗೋವಾದಲ್ಲಿ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ: ಬೆಂಗಳೂರಿನಲ್ಲಿ CEO ಆಗಿದ್ದ ಹಂತಕಿ!