ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಫುಲ್ ಆ್ಯಕ್ಟಿವ್!

ಬೆಳಗಾವಿ:– ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದ್ದು, ಬೀದಿಯಲ್ಲಿ ಸಂಚರಿಸುವ ಒಂಟಿ ಮಹಿಳೆಯರು ಹಾಗೂ ಖಾಲಿ ಮನೆಗಳೆ ಈ ಗ್ಯಾಂಗ್ ಟಾರ್ಗೆಟ್ ಆಗಿದೆ. ವಿದ್ಯಾರ್ಥಿನಿ ಮೇಲೆ ರೇಪ್: ಉಪನ್ಯಾಸಕ ಅರೆಸ್ಟ್! ರಾತ್ರಿ ಹೊತ್ತು ಮನೆಗಳ ಮುಂಭಾಗ ಬೀಗ ಹಾಕಿದ್ದರೆ, ಹಗಲು ಹೊತ್ತು ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಾರೆ. ಮಹಾಂತೇಶ ನಗರ, ಅಮನ್ ನಗರದಲ್ಲಿ ಸೇರಿದಂತೆ ವಿವಿಧೆಡೆ ಮನೆಗಳ್ಳತನ ಮಾಡಿದ್ದಾರೆ. 2.5 ಲಕ್ಷ ರೂ. ಚಿನ್ನಾಭರಣ, 50 ಸಾವಿರ ಮೌಲ್ಯದ ಬೆಳ್ಳಿ ಹಾಗೂ 2.20 ಲಕ್ಷ ‌ನಗದು ಸೇರಿ … Continue reading ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಫುಲ್ ಆ್ಯಕ್ಟಿವ್!