ಬಿಜೆಪಿ ಶಾಸಕರಿಗೆ ಏಕವಚನದಲ್ಲಿ ನಿಂದನೆ: ಆರ್‌ಟಿಓ ಇನ್ಸ್‌ಪೆಕ್ಟರ್ ಸಸ್ಪೆಂಡ್!

ಬೀದರ್:- ಬಿಜೆಪಿ ಶಾಸಕರಿಗೆ ಏಕವಚನದಲ್ಲಿ ನಿಂದಿಸಿದ ಆರ್‌ಟಿಓ ಇನ್ಸ್‌ಪೆಕ್ಟರ್ ರನ್ನು ಸಸ್ಪೆಂಡ್ ಮಾಡಲಾಗಿದೆ. ವ್ಯಾಯಾಮವನ್ನು ಗರ್ಭಾವಸ್ಥೆಯಲ್ಲಿ ಮಾಡೋದು ಒಳ್ಳೆಯದಾ!? ತಜ್ಞರು ಹೇಳುವುದೇನು!? ಶಾಸಕ ಶೈಲೇಂದ್ರ ಬೆಲ್ದಾಳೆ ಅವರೊಂದಿಗೆ ಅನುಚಿತ ವರ್ತನೆ ತೋರಿ, ಏಕವಚನದಲ್ಲಿ ಮಾತಾನಾಡಿದ್ದ ಆರೋಪದ ಮೇಲೆ ಆರ್‌ಟಿಓ ಇನ್ಸ್‌ಪೆಕ್ಟರ್ ಒಬ್ಬರನ್ನ ಅಮಾನತುಗೊಳಿಸಲಾಗಿದೆ. ಮಂಜುನಾಥ ಕೊರವಿ ಅಮಾನತುಗೊಂಡ ಇನ್ಸ್ಪೆಕ್ಟರ್. ಬೀದರ್ ಸಾರಿಗೆ ಮತ್ತು ರಸ್ತೆ ಸುರಕ್ಷಿತ ಆಯುಕ್ತರು ಅಮಾನತು ಮಾಡುವಂತೆ ಆದೇಶಿಸಿದ್ದಾರೆ. ಜಿಲ್ಲೆಯ ಹೊರವಲಯದ ನೌಬಾದ್ ಬಳಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆಗೆ ಆರ್‌ಟಿಓ … Continue reading ಬಿಜೆಪಿ ಶಾಸಕರಿಗೆ ಏಕವಚನದಲ್ಲಿ ನಿಂದನೆ: ಆರ್‌ಟಿಓ ಇನ್ಸ್‌ಪೆಕ್ಟರ್ ಸಸ್ಪೆಂಡ್!