SIT ಕಸ್ಟಡಿ ಅಂತ್ಯ.. ಇಂದು ರೇವಣ್ಣಗೆ ಬೇಲ್ ಸಿಗುತ್ತಾ? ಅಥವಾ ಜೈಲು ಪಾಲಾಗ್ತಾರಾ!?

ಬೆಂಗಳೂರು:– ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಹೆಚ್ ಡಿ ರೇವಣ್ಣ ಅವರ SIT ಕಸ್ಟಡಿ ಇಂದು ಅಂತ್ಯವಾಗಲಿದೆ. ಕಿಡ್ನ್ಯಾಪ್ ಕೇಸ್: ಮಾಜಿ ಸಚಿವ ಹೆಚ್ ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಯಲ್ಲಿ 2 ಗಂಟೆ ಚಿಕಿತ್ಸೆ! ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಅಂತ ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದಾರೆ. … Continue reading SIT ಕಸ್ಟಡಿ ಅಂತ್ಯ.. ಇಂದು ರೇವಣ್ಣಗೆ ಬೇಲ್ ಸಿಗುತ್ತಾ? ಅಥವಾ ಜೈಲು ಪಾಲಾಗ್ತಾರಾ!?