ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ: ಚಾರ್ಜ್ ಶೀಟ್ ಸಲ್ಲಿಸಿದ SIT

ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಕೇಳಿ ಬಂದಿದ್ದ ಆರೋಪ ತನಿಖೆಯಲ್ಲಿ ರುಜವಾಗಿದೆ.. ಎಸ್ಐಟಿ ತನಿಖಾ ತಂಡ ಇದೀಗ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹಾಗಾದರೆ ಎಷ್ಟು ಪುಟಗಳು.. ಆರೋಪ ಪಟ್ಟಿಯಲ್ಲಿ ಯಾವೆಲ್ಲಾ ಅಂಶಗಳನ್ನು ಉಲ್ಲೇಖವಾಗಿವೆ ಅನ್ನೋದನ್ನು ಹೇಳ್ತೀವಿ ನೋಡಿ. ಯೆಸ್.. ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ  ಮುನಿರತ್ನಗೆ ಮತ್ತೊಂದು ಸಂಕಷ್ಟ ಇದೀಗ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ … Continue reading ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ: ಚಾರ್ಜ್ ಶೀಟ್ ಸಲ್ಲಿಸಿದ SIT