ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ..!

ಬೆಂಗಳೂರು: – ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಆನೇಕಲ್: ಹೊಂಗಸಂದ್ರದಲ್ಲಿ ಅದ್ದೂರಿ ಜರುಗಿದ ಬ್ರಹ್ಮರಥೋತ್ಸವ! ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅವ್ಯವಹಾರ ಹಾಗೂ ನಿಗಮದ‌ ಲೆಕ್ಕಾಧಿಕಾರಿಯಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಸಮಗ್ರ ತನಿಖೆ‌‌ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಒಂದು ವರ್ಷದಲ್ಲಿ ಪ್ರತ್ಯೇಕ ಮೂರು ಅಪರಾಧ ಪ್ರಕರಣಗಳಲ್ಲಿ … Continue reading ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ..!