ಅಶ್ಲೀಲ ವಿಡಿಯೋ ಪ್ರಕರಣ: ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ SIT ನೋಟಿಸ್..!

ಚಿಕ್ಕಮಗಳೂರು:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ SIT ನೋಟಿಸ್ ಜಾರಿ ಮಾಡಿದೆ. ನಕಲಿ ಮಸಾಲೆ ಪದಾರ್ಥಗಳ ತಯಾರು.. ಮೂವರು ಆರೋಪಿಗಳು ಅರೆಸ್ಟ್..! ತನಿಖೆಗೆ ಸಹಕಾರ ನೀಡದ ಹಿನ್ನೆಲೆ ಮಹಿಳಾ ಅಧಿಕಾರಿಳಿಗೆ ಎಸ್ಐಟಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಲ ಸರ್ಕಾರಿ ಮಹಿಳಾ ಅಧಿಕಾರಿಗಳ ಫೋಟೋಗಳು ಬಹಿರಂಗವಾಗಿರುವ ಹಿನ್ನೆಲೆ ನೋಟಿಸ್ ಕೊಡಲಾಗಿದೆ ಇತ್ತ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿರುವ ಹಿನ್ನೆಲೆ ಮಹಿಳಾ ಸರ್ಕಾರಿ ಅಧಿಕಾರಿಗಳು ರಜೆ … Continue reading ಅಶ್ಲೀಲ ವಿಡಿಯೋ ಪ್ರಕರಣ: ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ SIT ನೋಟಿಸ್..!