ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ – ರೇಣುಕಾ ಸ್ವಾಮಿ ತಂದೆ ಶಿವನಗೌಡ

ಚಿತ್ರದುರ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಗೆ ರಾಜಾಥಿತ್ಯ ಸಿಗರೇಟ್ ಸೇದುವುದು ಕಂಡು ಶಾಕ್ ಆಗಿದ್ದು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರ ಮೇಲೆ & ಸರ್ಕಾರದ ಮೇಲೆ ನಂಬಿಕೆ ಇದೆ. ಇದನ್ನ ನೋಡಿ ನಮಗೆ ಶಾಕ್ ಆಯ್ತು ಎಂದು ಮೃತ ರೇಣುಕಾ ಸ್ವಾಮಿ ತಂದೆ ಶಿವನಗೌಡರ್ ಕಣ್ಣಿಟ್ಟಿದ್ದಾರೆ. ಯುವಕನಿಗೆ ಮನಬಂದಂತೆ ಥಳಿಸಿದ ಯುವಕರ ಗುಂಪು! ಇದು ಸಮಗ್ರವಾಗಿ ಇದು ಕೂಡಾ ತನಿಖೆ ಆಗಲಿ.ಎಲ್ಲಿ ತಪ್ಪಾಗಿದೆ ಎಂದು … Continue reading ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ – ರೇಣುಕಾ ಸ್ವಾಮಿ ತಂದೆ ಶಿವನಗೌಡ