ಬೆಂಗಳೂರಿನ ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್!

ಮಂಗಳೂರು:– ಬಿ.ಸಿ.ರೋಡ್‌ನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಮದ್ಯದಂಗಡಿ ಬಂದ್ ಮಾಡುವುದಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ. ಯಾರ ಸರ್ಟಿಫಿಕೇಟ್ ನನಗೆ ಬೇಕಿಲ್ಲ, ಜನ ಒಪ್ಪಿದ್ದಾರೆ ಅಷ್ಟೇ ಸಾಕು: ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಟಾಂಗ್! ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಹಾಗೂ ಬಂಟ್ವಾಳ ಟಿಎಂಸಿ ಮಾಜಿ ಅಧ್ಯಕ್ಷ ಮೊಹಮ್ಮದ್‌ ಶರೀಫ್‌ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಬಿಸಿ ರೋಡ್‌ನಲ್ಲಿ ಇಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಗಣೇಶ ಚತುರ್ಥಿ ಮೆರವಣಿಗೆಯ ದಿನದಂದು ಮಂಡ್ಯ … Continue reading ಬೆಂಗಳೂರಿನ ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್!