Haveri: ಜಿಲ್ಲಾಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ್ ಕ್ಲಾಸ್..!
ಹಾವೇರಿ:- ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಹಾವೇರಿಯ ಜಿಲ್ಲಾಪಂಚಾಯಿತಿ ತ್ರೈಮಾಸಿಕ ಸಭೆ ಜರುಗಿದೆ. ಸಭೆಯಲ್ಲಿ ಹಾವೇರಿ ನಗರಕ್ಕೆ ಕುಡಿಯುವ ನೀರಿನ ವಿಚಾರಕ್ಕೆ ಅಧಿಕಾರಿಗಳಿಗೆ ಸಚಿವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳಲಾಗಿದೆ. ಬಾಗಲಕೋಟೆ: ಭೀಕರ ರಸ್ತೆ ಅಪಘಾತ.. ಸ್ಥಳದಲ್ಲೇ ಬೈಕ್ ಸವಾರ ಸಾವು! 30 ಕೋಟಿ ರೂಪಾಯಿ ಹಣ ಅನುಧಾನ ಬಿಡುಗಡೆ ಮಾಡಲಾಗಿದೆ ಆದರೆ ಈಗ ನೀರು ಬರುತ್ತಿಲ್ಲ.ಈ ಯೋಜನೆ ಏನು ಆಗಿದೆ? ಹಣ ದುರ್ಬಳಕೆ ಆಗಿದ್ದರೇ ನಿಮ್ಮಿಂದ ಹಣ … Continue reading Haveri: ಜಿಲ್ಲಾಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ್ ಕ್ಲಾಸ್..!
Copy and paste this URL into your WordPress site to embed
Copy and paste this code into your site to embed