ಆರು ತಿಂಗಳ ಸೆರೆವಾಸ ಅಂತ್ಯ: ನಗು ನಗುತ್ತ ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ನಟಿ ಪವಿತ್ರಾ ಗೌಡ ಆರು ತಿಂಗಳ ಬಳಿಕ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ನಗು ನಗುತ್ತಲೆ ಹೊರ ಬಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. … Continue reading ಆರು ತಿಂಗಳ ಸೆರೆವಾಸ ಅಂತ್ಯ: ನಗು ನಗುತ್ತ ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ